}

ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮನೆ ಮುಂದೆ ಅಪಘಾತ; ಬಸ್ ಹರಿದು ಪೌರಕಾರ್ಮಿಕ ಸಾವು

suddilive.com
By -
0

 


ಚಿಕ್ಕಬಳ್ಳಾಪುರ: ಆಂದ್ರ ಸಾರಿಗೆ ಬಸ್ ಹರಿದು ಪೌರಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಮನೆ ಮುಂದೆ ಘಟನೆ. 


ಮೃತರನ್ನು ಅಂಬೇಡ್ಕರ್ ನಿವಾಸಿ ನರಸಿಂಹಮೂರ್ತಿ (35) ಮೃತ ಪೌರ ಕಾರ್ಮಿಕ ಎಂದು ಗುರುತಿಸಲಾಗಿದೆ.


ಬಾಗೇಪಲ್ಲಿ ಪುರಸಭೆಯಲ್ಲಿ ಟ್ರಾಕ್ಟರ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ನರಸಿಂಹಮೂರ್ತಿ ಸ್ಕೂಟಿಯಲ್ಲಿ ಗೂಳೂರು ಕಡೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಸ್ಕೂಟಿಗೆ ತಳ್ಳುವ ಗಾಡಿ ಟಚ್ ಆಗಿ ಆಯ ತಪ್ಪಿ ಕೆಳಗೆ ಬೀಳುತ್ತಿದ್ದಂತೆ ಕದಿರಿ ಯಿಂದ ಬಾಗೇಪಲ್ಲಿ ಗೆ ಬರುತ್ತಿದ್ದ ಎಪಿಎಸ್ಆರ್ ಟಿ ಸಿ ಬಸ್ಆತನ ಮೇಲೆ ಹರಿದ ಆಂದ್ರ ಸಾರಿಗೆ ಬಸ್ ಹರಿದಿದೆ.

 

ಘಟನೆಯಲ್ಲಿ ನರಸಿಂಹಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಸ್ಥಳಕ್ಕೆ ಬಾಗೇಪಲ್ಲಿ ಠಾಣೆ ಪೊಲೀಸರು ಬೇಟಿ ಪರಿಶೀಲನೆ

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default