}

ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸಭೆ

suddilive.com
By -
0

 


ಉಡುಪಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 18ರಂದು ಹೆಬ್ರಿ ತಾಲ್ಲೂಕಿನಲ್ಲಿ ಗ್ರಾಮಸ್ಥರೊಂದಿಗೆ ಸಭೆ ನಡೆಸಲಿದ್ದಾರೆ.


ಹೆಬ್ರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದ್ದು, ಕಸ್ತೂರಿರಂಗನ್ ವರದಿಯಿಂದ ಉಂಟಾಗಬಹುದಾದ ಸಾಧಕ-ಬಾಧಕಗಳ ಕುರಿತು ವರದಿಗೆ ಒಳಪಡುವ ಗ್ರಾಮಗಳ ಜನರೊಂದಿಗೆ ಮುಖ್ಯಮಂತ್ರಿ ಚರ್ಚೆ ನಡೆಸಲಿದ್ದಾರೆ.


ಕುಂದಾಪುರ, ಕಾರ್ಕಳ, ಹೆಬ್ರಿ ಹಾಗೂ ಬೈಂದೂರು ತಾಲ್ಲೂಕುಗಳ ವ್ಯಾಪ್ತಿಯ ಕಸ್ತೂರಿರಂಗನ್ ವರದಿಗೆ ಒಳಪಡುವ 35 ಗ್ರಾಮಗಳ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದು. ಅಲ್ಲದೆ, ಸಂಬಂಧಪಟ್ಟ ಸಂಘ-ಸಂಸ್ಥೆಗಳ ಪದಾಧಿಕಾರಿಗಳೂ ತಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಮಂಡಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

About the Author

suddilive Suddilive.com covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default