}

ಉಡುಪಿ: ಮಲ್ಪೆಯಲ್ಲಿ ಕಾರ್ಮಿಕನ ಭೀಕರ ಹತ್ಯೆ

Prajwal amin
By -
0


ಉಡುಪಿ ತಾಲೂಕಿನ ಮಲ್ಪೆಯಲ್ಲಿ ಇಂದು  ಮಂಗಳವಾರ ಬೆಳಿಗ್ಗೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಮೂಲತಃ ಆಂಧ್ರಪ್ರದೇಶದ ಪರಮೇಶ್ ಎಂದು ಗುರುತಿಸಲಾಗಿದೆ.

ಪರಮೇಶ್ ಅವರು ಮಲ್ಪೆ ಸುತ್ತಮುತ್ತ ಗುಜರಿ ಆಯುವ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಪ್ರತಿದಿನ ಅವರು ಮಲಗುತ್ತಿದ್ದ ಜಾಗದಲ್ಲಿಯೇ ಇಂದು ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಮಲ್ಪೆ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಸದ್ಯ ಪೊಲೀಸರು ಘಟನಾ ಸ್ಥಳದಲ್ಲಿ  ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆಗೆ ನಿಖರವಾದ ಕಾರಣವೇನೆಂದು ಈವರೆಗೂ ತಿಳಿದುಬಂದಿಲ್ಲ   ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

About the Author

PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default